ಕಾಂಗ್ರೆಸ್ ನಾಯಕ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ನಾಯಕ ಬಿಜೆಪಿ ಸೇರ್ಪಡೆ

ಆ.29, ಬೆಂಗಳೂರು: ಇಂದು ಬಿಜೆಪಿಯ ಸಿದ್ಧಾಂತ ಹಾಗೂ ಪ್ರಧಾನಿ ಮೋದಿಯವರ ಜನಪರ ಆಡಳಿತವನ್ನು ಮೆಚ್ಚಿ ಪಕ್ಷ ಸೇರಿದ ಕಾಂಗ್ರೆಸ್‌ನ ಹಿರಿಯ ನಾಯಕ, ಮಾಜಿ ಸಚಿವ ಹಾಗೂ ಕೋಲಿ ಸಮಾಜದ ಮುಖಂಡ ಶ್ರೀ ಬಾಬುರಾವ್ ಚಿಂಚನಸೂರ್‌ರವರನ್ನು ಮಾನ್ಯ ಬಿ.ಎಸ್. ಯಡಿಯೂರಪ್ಪನವರು ಆತ್ಮೀಯವಾಗಿ ಬರಮಾಡಿಕೊಂಡರು.

Leave a Reply