ನವದೆಹಲಿಯಲ್ಲಿ ಚುನಾವಣೆಯ ಪೂರ್ವಸಿದ್ಧತಾ ಸಭೆ

ನವದೆಹಲಿಯಲ್ಲಿ ಚುನಾವಣೆಯ ಪೂರ್ವಸಿದ್ಧತಾ ಸಭೆ

ಮಾನ್ಯ ಯಡಿಯೂರಪ್ಪನವರು ಇಂದು ನವದೆಹಲಿಯಲ್ಲಿ ರಾಜ್ಯದ ಬಿಜೆಪಿ ನಾಯಕರಿಗಾಗಿ ಏರ್ಪಡಿಸಿದ್ದ ಮುಂಬರುವ ಸಾರ್ವತ್ರಿಕ ಚುನಾವಣೆಯ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿದರು. ಲೋಕಸಭೆ ಚುನಾವಣೆಗೆ ಎಲ್ಲ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು ಈಗಿನಿಂದಲೇ ತಯಾರಿ ಆರಂಭಿಸಬೇಕಿದ್ದು, ಕೇಂದ್ರ ಸರಕಾರದ ಸಾಧನೆಗಳನ್ನು ಜನರಿಗೆ ಮುಟ್ಟಿಸುವ ಕಾರ್ಯ ಮಾಡಬೇಕು ಎಂದು ತಿಳಿಸಲಾಯಿತು.

Leave a Reply