ಮಾಜಿ ಸಚಿವ ಆನಂದ್ ಸಿಂಗ್ ನೇತೃತ್ವದ ನಿಯೋಗದಿಂದ ಸಿಎಂ ಭೇಟಿ

ಮಾಜಿ ಸಚಿವ ಆನಂದ್ ಸಿಂಗ್ ನೇತೃತ್ವದ ನಿಯೋಗದಿಂದ ಸಿಎಂ ಭೇಟಿ

18 ಸೆಪ್ಟೆಂಬರ್ 2019
ಉಜ್ಜಯನಿ ಜಗದ್ಗುರು ಅವರೊಂದಿಗೆ ಮಾಜಿ ಸಚಿವ ಆನಂದ್ ಸಿಂಗ್ ನೇತೃತ್ವದ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯ ಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ, ಸಂಸದ ಜಿ.ಎಂ.ಸಿದ್ದೇಶ್ವರ್ , ಶಾಸಕ ರಾಜುಗೌಡ ಉಪಸ್ಥಿತರಿದ್ದರು.

Leave a Reply