ದ.ಕ ಜಿಲ್ಲೆಯ ಸಂಸದರು ಹಾಗೂ ಶಾಸಕರ ನಿಯೋಗದಿಂದ ಸಿಎಂ ಭೇಟಿ

ದ.ಕ ಜಿಲ್ಲೆಯ ಸಂಸದರು ಹಾಗೂ ಶಾಸಕರ ನಿಯೋಗದಿಂದ ಸಿಎಂ ಭೇಟಿ

13 ಸೆಪ್ಟೆಂಬರ್ 2019
ದಕ್ಷಿಣ ಕನ್ನಡ ಜಿಲ್ಲೆಯ ಸಂಸದರು ಹಾಗೂ ಶಾಸಕರ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದರು. ಸಂಸದ ನಳಿನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ್ ಮಠಂದೂರು, ಮುಖ್ಯಮಂತ್ರಿಗಳ ಸಲಹೆಗಾರ ಎಂ. ಲಕ್ಷ್ಮೀನಾರಾಯಣ್ ಸಭೆಯಲ್ಲಿ ಭಾಗವಹಿಸಿದ್ದರು.

Leave a Reply