ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆಯ ಕುರಿತು ಚರ್ಚೆ

ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆಯ ಕುರಿತು ಚರ್ಚೆ

11 ಸೆಪ್ಟೆಂಬರ್ 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ತೆರಿಗೆ ಸಂಗ್ರಹಣಾ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರ ಸಲಹೆಗಾರ ಎಂ. ಲಕ್ಷ್ಮೀನಾರಾಯಣ, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply