ಸಾಹಿತಿಗಳ ಜೊತೆ ವಿವಿಧ ವಿಷಯಗಳ ಕುರಿತು ಚರ್ಚೆ

ಸಾಹಿತಿಗಳ ಜೊತೆ ವಿವಿಧ ವಿಷಯಗಳ ಕುರಿತು ಚರ್ಚೆ

7 ಸೆಪ್ಟೆಂಬರ್ 2019

ಕರ್ನಾಟಕ ಕೈಗಾರಿಕಾ ಮತ್ತು ವಾಣಿಜ್ಯೋದ್ಯಮ ಕನ್ನಡ ಸಂಘಗಳ ಒಕ್ಕೂಟದ ಸದಸ್ಯರು ಹಿರಿಯ ಸಾಹಿತಿ ಎಂ. ಚಿದಾನಂದ ಮೂರ್ತಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ‌ಎಸ್ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ವಿವಿಧ ವಿಷಯಗಳ ಕುರಿತು ಚರ್ಚೆ ನಡೆಸಿದರು. ಸಾಹಿತಿಗಳಾದ ದೊಡ್ಡರಂಗೇಗೌಡ, ಗೊ.ರು. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಸಿ. ಅಶ್ವತ್ಥನಾರಾಯಣ ಮತ್ತಿತರರು ಉಪಸ್ಥಿತರಿದ್ದರು.

Leave a Reply