ಬಿ.ಎಂ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ವತಿಯಿಂದ ಸಿಎಂ ಪರಿಹಾರ ನಿಧಿಗೆ 5,33,217 ರೂ ದೇಣಿಗೆ

ಬಿ.ಎಂ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ವತಿಯಿಂದ ಸಿಎಂ ಪರಿಹಾರ ನಿಧಿಗೆ 5,33,217 ರೂ ದೇಣಿಗೆ

12 ನವೆಂಬರ್ 2019
ಬಿ.ಎಂ.ಎಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಅಂಡ್ ಮ್ಯಾನೇಜ್ಮೆಂಟ್ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5,33,217 ರೂ. ಗಳ ಚೆಕ್ ಅನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಅವರಿಗೆ ಇಂದು ಹಸ್ತಾಂತರ ಮಾಡಲಾಯಿತು. ಪ್ರಾಂಶುಪಾಲರಾದ ಡಾ: ಮೋಹನ್ ಬಾಬು, ಉಪ ಪ್ರಾಂಶುಪಾಲ ಡಾ: ಗೋವಿಂದರಾಜು, ಡೀನ್ ಗಳಾದ ಡಾ: ಮಂಜುನಾಥ್ ಟಿ.ಎನ್, ಡಾ: ಸಿ.ಎಸ್. ಮಾಲಾ, ಪ್ರಾಧ್ಯಾಪಕ ಡಾ: ಸಂಗಮೇಶ್ ಹಾಗೂ ಆಡಳಿತಾಧಿಕಾರಿ ವಿಶ್ವನಾಥ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

Leave a Reply