ಡಾ. ವಿಜಯ ಸಂಕೇಶ್ವರ ಅವರಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ.

ಡಾ. ವಿಜಯ ಸಂಕೇಶ್ವರ ಅವರಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ.

7 ಸೆಪ್ಟೆಂಬರ್ 2019*

ವಿ.ಆರ್.ಎಲ್. ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ವಿಜಯ ಸಂಕೇಶ್ವರ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 1 ಕೋಟಿ ರೂ. ದೇಣಿಗೆ ಚೆಕ್ ಹಸ್ತಾಂತರಿಸಿದರು.

Leave a Reply