ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ

ಉನ್ನತ ಶಿಕ್ಷಣ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮಾಜಿ ರಾಷ್ಟ್ರಪತಿ, ಶಿಕ್ಷಣ ತಜ್ಞ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪನವರು  ಪುಷ್ಪಾರ್ಚನೆ ನೆರವೇರಿಸಿ ನಮನ ಸಲ್ಲಿಸಿದರು.

ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ, ಉನ್ನತ ಶಿಕ್ಷಣ ಇಲಾಖೆ ಆಯುಕ್ತರಾದ ಎನ್. ಮಂಜುಳಾ, ವಿಧಾನ ಪರಿಷತ್ ಸದಸ್ಯ ಪುಟ್ಟಣ್ಣ, ಶಿಕ್ಷಣ ತಜ್ಞ ಪ್ರೊ. ಕೃಷ್ಣ ಭಟ್, ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಎಸ್ ಆರ್. ವಿಶ್ವನಾಥ್, ಶಾಸಕರಾದ ಸೋಮಶೇಖರ ರೆಡ್ಡಿ ಉಪಸ್ಥಿತರಿದ್ದರು.

Leave a Reply