ಡಾ. ಉಮೇಶ್ ಜಾಧವ್ ಅವರ ನಾಮಪತ್ರ ಸಲ್ಲಿಕೆ

ಇಂದು ಮಾನ್ಯ ಯಡಿಯೂರಪ್ಪನವರು ಕಲಬುರಗಿ ಲೋಕಸಭಾ ಕ್ಷೇತ್ರದ ಪಕ್ಷದ ಅಭ್ಯರ್ಥಿ ಡಾ. ಉಮೇಶ್ ಜಾಧವ್ ಅವರು ನಾಮಪತ್ರ ಸಲ್ಲಿಸುವ ವೇಳೆ ಭಾಗವಹಿಸಿ ಶುಭ ಹಾರೈಸಿದರು.