ಇಂದು ಗದಗ ಜಿಲ್ಲೆಯ ಕಾರ್ಯಕರ್ತರ ಸಭೆ ಮಾನ್ಯ ಯಡಿಯೂರಪ್ಪನವರ ನೇತೃತ್ವದಲ್ಲಿ ಯಶಸ್ವಿಯಾಗಿ ನೆರವೇರಿತು. ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಲೋಕಸಭಾ ಚುನಾವಣೆಗೆ ಪೂರ್ವಸಿದ್ಧತೆ ಹಾಗೂ ಜಿಲ್ಲೆಯಲ್ಲಿ ಪಕ್ಷವನ್ನು ಇನ್ನಷ್ಟು ಬಲಿಷ್ಠಗೊಳಿಸುವ ಕುರಿತು ಪಕ್ಷದ ವರಿಷ್ಠರ ಜೊತೆ ಚರ್ಚಿಸಲಾಯಿತು.

ಗದಗ ಜಿಲ್ಲೆಯ ಕಾರ್ಯಕರ್ತರ ಸಭೆ
- Post author:admin
- Post published:August 13, 2018
- Post category:BSY's Photos
- Post comments:0 Comments