ಹಜ್ ಯಾತ್ರೆ -2020 ಆಯ್ಕೆ ಪ್ರಕ್ರಿಯೆ

ಹಜ್ ಯಾತ್ರೆ -2020 ಆಯ್ಕೆ ಪ್ರಕ್ರಿಯೆ

10 ಜನವರಿ 2020
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಆನ್ ಲೈನ್ ಲಾಟರಿ ಮೂಲಕ ಹಜ್ ಯಾತ್ರೆ -2020 ಆಯ್ಕೆ ಪ್ರಕ್ರಿಯೆಗೆ ಚಾಲನೆ ನೀಡಿ ಮಾತನಾಡಿದರು.ಪಶುಸಂಗೋಪನೆ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಹಾಗೂ ವಕ್ಫ್ ಸಚಿವ ಪ್ರಭು ಚೌಹಾಣ್, ರಾಜ್ಯ ಹಜ್ ಸಮಿತಿ ಅಧ್ಯಕ್ಷ ರೋಷನ್ ಬೇಗ್, ಸಯ್ಯದ್ ಏಜಾಜ್ ಅಹ್ಮದ್ ಉಪಸ್ಥಿತರಿದ್ದರು.

Leave a Reply