105 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಿದ ಸಿಎಂ

105 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಿದ ಸಿಎಂ

 7 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ರಾಣೆಬೆನ್ನೂರು ಮೆಗಾ ಮಾರುಕಟ್ಟೆ ಪ್ರಾಂಗಣದಲ್ಲಿ, ಮೂಲಸೌಕರ್ಯ ಕಲ್ಪಿಸುವ 105 ಕೋಟಿ ರೂ. ಅಂದಾಜು ವೆಚ್ಚದ ಕಾಮಗಾರಿಗಳಿಗೆ, ಶಂಕು ಸ್ಥಾಪನೆ ನೆರವೇರಿಸಿದರು. ಗೃಹ ಮತ್ತು ಸಹಕಾರ ಸಚಿವ ಬಸವರಾಜ ಬೊಮ್ಮಾಯಿ, ಸಂಸದ ಶಿವಕುಮಾರ ಉದಾಸಿ ಮತ್ತಿತರರು ಉಪಸ್ಥಿತರಿದ್ದರು.

Leave a Reply