ಹೂವಿನ ಹಡಗಲಿಯಲ್ಲಿ ಚುನಾವಣೆ ಪ್ರಚಾರ ಸಭೆ

ಹೂವಿನ ಹಡಗಲಿಯಲ್ಲಿ ಚುನಾವಣೆ ಪ್ರಚಾರ ಸಭೆ

ಇಂದು ಬಳ್ಳಾರಿ ಲೋಕಸಭಾ ಕ್ಷೇತ್ರದ ಹೂವಿನ ಹಡಗಲಿ ಮತ್ತು ಹಗ್ಗರಿಬೊಮ್ಮನಹಳ್ಳಿಯಲ್ಲಿ ಇಂದು ಬಳ್ಳಾರಿ ಲೋಕಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ನಮ್ಮ ಅಭ್ಯರ್ಥಿ ಶ್ರೀಮತಿ ಜೆ.ಶಾಂತರವರ ಪರ ಬಹಿರಂಗ ಚುನಾವಣೆ ಪ್ರಚಾರ ಸಭೆಯಲ್ಲಿ ಮಾನ್ಯ ಯಡಿಯೂರಪ್ಪನವರು ಮಾತನಾಡಿದರು. ನಂತರ ಕಂಪ್ಲಿಯ ಎಮ್ಮಿಗನೂರಿನ ಶ್ರೀ ಹಂಪೆ ಸಾವಿರ ದೇವರು ಮಹಾಂತರ ಮಠಕ್ಕೆ ಭೇಟಿ ನೀಡಿ ಪೂಜ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು.

Leave a Reply