ಹುನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ

ಹುನ್ನೂರು ಗ್ರಾಮದಲ್ಲಿ ಸಾರ್ವಜನಿಕ ಸಭೆ

ಇಂದು ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದಲ್ಲಿ ಬಿಜೆಪಿಯ ಸಾರ್ವಜನಿಕ ಸಭೆಯು ಯಶಸ್ವಿಯಾಗಿ ನೆರವೇರಿತು. ಅಪಾರ ಜನಪರ ಕಾಳಜಿ ಹೊಂದಿರುವ ಶ್ರೀಕಾಂತ ಕುಲಕರ್ಣಿಯವರ ಪರವಾಗಿ ಮತಯಾಚನೆ ಮಾಡಲಾಯಿತು.

Leave a Reply