ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವನ

ಹುತಾತ್ಮ ಯೋಧ ಗುರು ಕುಟುಂಬಕ್ಕೆ ಸಾಂತ್ವನ

ಇಂದು ಮಾನ್ಯ ಯಡಿಯೂರಪ್ಪನವರು ಉಗ್ರರ ದಾಳಿಯಲ್ಲಿ ಹುತಾತ್ಮರಾದ ಮಂಡ್ಯ ಜಿಲ್ಲೆಯ ಯೋಧರಾದ ಶ್ರೀ ಎಚ್. ಗುರು ಅವರ ನಿವಾಸಕ್ಕೆ ಭೇಟಿ ನೀಡಿ, ವೀರಯೋಧನ ಕುಟುಂಬಕ್ಕೆ ಸಾಂತ್ವನ ಹೇಳಿದರು.

Leave a Reply