‘ವೃಕ್ಷೋತ್ಸವ 2019’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

‘ವೃಕ್ಷೋತ್ಸವ 2019’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

17 ಸೆಪ್ಟೆಂಬರ್ 2019
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ್ದ ‘ವೃಕ್ಷೋತ್ಸವ 2019’ ಕಾರ್ಯಕ್ರಮಕ್ಕೆ ಸಸಿ ನೆಡುವ ಮೂಲಕ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಡಾ:ಸಿ.ಎನ್. ಅಶ್ವತ್ಥನಾರಾಯಣ, ಸಂಸದ ತೇಜಸ್ವಿ ಸೂರ್ಯ, ಬಿ.ಬಿ.ಎಂ.ಪಿ ಮಹಾಪೌರರಾದ ಗಂಗಾಂಬಿಕೆ, ಶಾಸಕ ಸತೀಶ್ ರೆಡ್ಡಿ ಉಪಸ್ಥಿತರಿದ್ದರು.

Leave a Reply