ಸಿಎಂ ಪರಿಹಾರ ನಿಧಿಗೆ  ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಪಂಪ್ ಡೀಲರ್ಸ್ ವತಿಯಿಂದ 36 ಲಕ್ಷ ದೇಣಿಗೆ

ಸಿಎಂ ಪರಿಹಾರ ನಿಧಿಗೆ ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಪಂಪ್ ಡೀಲರ್ಸ್ ವತಿಯಿಂದ 36 ಲಕ್ಷ ದೇಣಿಗೆ

18 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಪೆಟ್ರೋಲ್ ಪಂಪ್ ಡೀಲರ್ಸ್ ಅಸೋಸಿಯೇಷನ್ ವತಿಯಿಂದ 36 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು. ಇಂಡಿಯನ್ ಆಯಿಲ್ ಕಾರ್ಪೊರೇಷನ್ನಿನ ಮಾರ್ಕೆಟಿಂಗ್ ವಿಭಾಗದ ಅಧಿಕಾರಿಗಳಾದ ಡಿ.ಎಲ್. ಪ್ರಮೋದ್ ಹಾಗೂ ಎನ್.ಡಿ. ಮಾಥುರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Leave a Reply