ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭಕ್ಕೆ ಆಹ್ವಾನ

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭಕ್ಕೆ ಆಹ್ವಾನ

7  ಸೆಪ್ಟೆಂಬರ್ 2019

ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಿತಿಯ ಪದಾಧಿಕಾರಿಗಳು ಮುಖ್ಯಮಂತ್ರಿಯವರನ್ನು ಭೇಟಿಯಾಗಿ ಸೆಪ್ಟೆಂಬರ್ 17 ರಂದು ನಡೆಯಲಿರುವ ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆ ಸಮಾರಂಭಕ್ಕೆ ಆಹ್ವಾನಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಶಿಲ್ ನಮೋಶಿ ಹಾಗೂ ಅಮರನಾಥ ಪಾಟೀಲ್ ಉಪಸ್ಥಿತರಿದ್ದರು

Leave a Reply