ಕಾವೇರಿ ಕಾಲಿಂಗ್ ಕಾರ್ಯಕ್ರಮ

ಕಾವೇರಿ ಕಾಲಿಂಗ್ ಕಾರ್ಯಕ್ರಮ

8 ಸೆಪ್ಟೆಂಬರ್ 2019

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಇಶಾ ಪ್ರತಿಷ್ಠಾನದ ವತಿಯಿಂದ ಆಯೋಜಿಸಿದ್ದ ಕಾವೇರಿ ಕಾಲಿಂಗ್ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಇಶಾ ಪ್ರತಿಷ್ಠಾನದ ಶ್ರೀ ಸದ್ಗುರು ಜಗ್ಗಿ ವಾಸುದೇವ್, ಸಂಸದ ಪಿ.ಸಿ.ಮೋಹನ್, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ, ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್ ಶಾ, ರಾಜಮಾತೆ ಪ್ರಮೋದಾದೇವಿ ಒಡೆಯರ್ ಉಪಸ್ಥಿತರಿದ್ದರು.

Leave a Reply