ಕೆಂಗಲ್ ಹನುಮಂತಯ್ಯ ಅವರ 39 ನೇ ಪುಣ್ಯತಿಥಿ

ಕೆಂಗಲ್ ಹನುಮಂತಯ್ಯ ಅವರ 39 ನೇ ಪುಣ್ಯತಿಥಿ

1 ಡಿಸೆಂಬರ್ 2019
ಮಾಜಿ ಮುಖ್ಯಮಂತ್ರಿ ಕೆಂಗಲ್ ಹನುಮಂತಯ್ಯ ಅವರ 39 ನೇ ಪುಣ್ಯತಿಥಿಯ ಅಂಗವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ವಿಧಾನ ಸೌಧದಲ್ಲಿ ಅವರ ಪ್ರತಿಮೆಯ ಬಳಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಂಸದರಾದ ಪಿ.ಸಿ. ಮೋಹನ್, ಶೋಭಾ ಕರಂದ್ಲಾಜೆ ಉಪಸ್ಥಿತರಿದ್ದರು.

 

Leave a Reply