ಕೊಪ್ಪಳ ಭೇಟಿ ಹಾಗೂ ಕ್ಷೇಮ ವಿಚಾರಣೆ

ಇಂದು ಮಾನ್ಯ ಯಡಿಯೂರಪ್ಪನವರು ಪ್ರವಾಹ ಹಾಗೂ ಭೂಕುಸಿತದಿಂದ ತತ್ತರಿಸಿರುವ ಕೊಡಗು ಜಿಲ್ಲೆಯ ಜನರನ್ನು ಭೇಟಿ ಮಾಡಿ ಜನರ ಸಮಸ್ಯೆಗಳನ್ನು ಆಲಿಸಿದರು. ಸಂತ್ರಸ್ತರಿಗೆ ನೆರವು ನೀಡಲು ಬಿಜೆಪಿಯು ಎಲ್ಲ ರೀತಿಯಲ್ಲಿ ಶ್ರಮಿಸುತ್ತಿದ್ದು, ಭಾರತೀಯ ಸೇನಾಪಡೆಯು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಹಲವು ಸಂಘಟನೆಗಳು ಹಾಗೂ ಸಾರ್ವಜನಿಕರು ಸಂತ್ರಸ್ತರ ನೆರವಿಗೆ ಧಾವಿಸಿರುವುದು ಶ್ಲಾಘನೀಯ ಎಂದರು.