ಲೋಕಸಭೆ ಚುನಾವಣೆ ಕುರಿತು ಸುದ್ದಿಗೋಷ್ಠಿ

ಲೋಕಸಭೆ ಚುನಾವಣೆ ಕುರಿತು ಸುದ್ದಿಗೋಷ್ಠಿ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿ ಏರ್ಪಡಿಸಿ ಮುಂಬರುವ ಲೋಕಸಭೆ ಚುನಾವಣೆ ಕುರಿತು ರಾಜ್ಯಾದ್ಯಂತ ಕೈಗೊಂಡಿರುವ ಪೂರ್ವಸಿದ್ಧತಾ ಕಾರ್ಯಕ್ರಮಗಳ‌ ಹಾಗೂ ಹಮ್ಮಿಕೊಂಡಿರುವ ಯೋಜನೆಗಳ ಬಗ್ಗೆ ತಿಳಿಸಲಾಯಿತು. ಈ ವೇಳೆ ಪಕ್ಷದ ಮುಖಂಡರು ಉಪಸ್ಥಿತರಿದ್ದರು.

Leave a Reply