ಮಾಲೂರು ಪಟ್ಟಣದಲ್ಲಿ ಸಾರ್ವಜನಿಕ ಸಮಾರಂಭ

ಮಾಲೂರು ಪಟ್ಟಣದಲ್ಲಿ ಸಾರ್ವಜನಿಕ ಸಮಾರಂಭ

ಇಂದು ಮಾನ್ಯ ಯಡಿಯೂರಪ್ಪನವರು ಕೋಲಾರ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಮಾಲೂರು ಪಟ್ಟಣದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಿದರು . ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಎಸ್.ಮುನಿಸ್ವಾಮಿ ಅವರನ್ನು ಬಹುಮತಗಳಿಂದ ಗೆಲ್ಲಿಸಲು ಮುಖಂಡರು, ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಲಾಯಿತು. ಈ ವೇಳೆ ಪಕ್ಷದ ಮುಖಂಡರು, ಪದಾಧಿಕಾರಿಗಳು, ನೂರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply