ರಾಮ್ ಲೀಲಾ ಮೈದಾನದಲ್ಲಿ ನಡೆದ ಮಹತ್ವದ ಸಭೆ

ರಾಮ್ ಲೀಲಾ ಮೈದಾನದಲ್ಲಿ ನಡೆದ ಮಹತ್ವದ ಸಭೆ

ಇಂದು ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಮಾನ್ಯ ಬಿ.ಎಸ್.ಯಡಿಯೂರಪ್ಪನವರು ಭಾಗವಹಿಸಿದರು. ೧೨೦೦೦ಕ್ಕೂ ಅಧಿಕ ಭಾಜಪ ಕಾರ್ಯಕರ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

Leave a Reply