ಮಡಿಕೇರಿ ದಸರಾ ಸಮಿತಿಯ ನಿಯೋಗದಿಂದ ಸಿಎಂ ಭೇಟಿ

ಮಡಿಕೇರಿ ದಸರಾ ಸಮಿತಿಯ ನಿಯೋಗದಿಂದ ಸಿಎಂ ಭೇಟಿ

12 ಸೆಪ್ಟೆಂಬರ್ 2019
ಮಡಿಕೇರಿ ದಸರಾ ಸಮಿತಿಯ ನಿಯೋಗವು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಶಾಸಕ ಅಪ್ಪಚ್ಚು ರಂಜನ್, ಮುಖ್ಯ ಮಂತ್ರಿಗಳ ಅಪರ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಈ ಸಂದರ್ಭದಲ್ಲಿ ಹಾಜರಿದ್ದರು.

Leave a Reply