ಕೆರೆಗಳ ಸಂರಕ್ಷಣೆ ಕುರಿತು ಸಭೆ

ಕೆರೆಗಳ ಸಂರಕ್ಷಣೆ ಕುರಿತು ಸಭೆ

19 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ಮಹಾನಗರ ವ್ಯಾಪ್ತಿಯ ಕೆರೆಗಳ ಸಂರಕ್ಷಣೆ ಕುರಿತು ಸಭೆ ನಡೆಯಿತು. ಅರಣ್ಯ ಇಲಾಖೆ ಸಚಿವ ಸಿ ಸಿ ಪಾಟೀಲ್, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ, ಬಿಬಿಎಂಪಿ ಆಯುಕ್ತ ಬಿ ಹೆಚ್ ಅನಿಲ್ ಕುಮಾರ್, ಇಂಧನ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಮಹೇಂದ್ರ ಜೈನ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ತುಷಾರ್ ಗಿರಿನಾಥ್ ಉಪಸ್ಥಿತರಿದ್ದರು.

 

Leave a Reply