ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತು ಸಭೆ

ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತು ಸಭೆ

5 ಸೆಪ್ಟೆಂಬರ್ 2019

ಮಂಡ್ಯದ ಮೈ ಶುಗರ್ ಹಾಗೂ ಪಾಂಡವಪುರ ಸಕ್ಕರೆ ಕಾರ್ಖಾನೆ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು ಸಭೆ ನಡೆಸಿದರು.

ಸಂಸದೆ ಸುಮಲತಾ ಅಂಬರೀಶ್ ಹಾಗೂ ಶಾಸಕ ಸಿ.ಎಸ್.ಪುಟ್ಟರಾಜು, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್ ಸಭೆಯಲ್ಲಿ ಭಾಗವಹಿಸಿದ್ದರು.

Leave a Reply