ಮಲಪ್ರಭಾ ಕಾಲುವೆಗಳ ಆಧುನೀಕರಣ, ಸಿಎಂ ಚಾಲನೆ

ಮಲಪ್ರಭಾ ಕಾಲುವೆಗಳ ಆಧುನೀಕರಣ, ಸಿಎಂ ಚಾಲನೆ

18 ಡಿಸೆಂಬರ್ 2019
ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಕ್ರಾಸ್ ನಲ್ಲಿ ಮಲಪ್ರಭಾ ಕಾಲುವೆಗಳ ಆಧುನೀಕರಣದ ಎರಡನೇ ಹಂತದ ಕಾಮಗಾರಿಗಳಿಗೆ ಚಾಲನೆ ನೀಡಿದರು. ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ ಶೆಟ್ಟರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ಸಿ ಸಿ‌‌ ಪಾಟೀಲ್, ಶಾಸಕರಾದ ಶಂಕರ ಪಾಟೀಲ್ ಮುನೇನಕೊಪ್ಪ, ಅಮೃತ ದೇಸಾಯಿ, ಸಿ ಎಂ ನಿಂಬಣ್ಣವರ, ಎಸ್ ವಿ ಸಂಕನೂರ, ಪ್ರದೀಪ ಶೆಟ್ಟರ್ ಉಪಸ್ಥಿತರಿದ್ದರು.

Leave a Reply