ಮುಧೋಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ

ಬಾಗಲಕೋಟೆ ಜಿಲ್ಲೆಯ‌ ಮುಧೋಳದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಬಿಜೆಪಿ ಮುಖಂಡರು ಹಾಗೂ ಸಾರ್ವಜನಿಕರ ಉಪಸ್ಥಿತಿಯಲ್ಲಿ ಆಚರಿಸಲಾಯಿತು. ವಾಲ್ಮೀಕಿಯವರ ಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಅವರ ಜ್ಞಾನ ಹಾಗೂ ಸಾಧನೆಯನ್ನು ಸ್ಮರಿಸಲಾಯಿತು.