ಪ್ರಕೃತಿ ವಿಕೋಪ ಪರಿಹಾರ ನಿಧಿ ಹಸ್ತಾಂತರ

ಪ್ರಕೃತಿ ವಿಕೋಪ ಪರಿಹಾರ ನಿಧಿ ಹಸ್ತಾಂತರ

5 ಸೆಪ್ಟೆಂಬರ್ 2019

ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ರಿಲಯನ್ಸ್ ಕಂಪನಿಯು ಇಂದು 5 ಕೋಟಿ ರೂ.ಗಳ ದೇಣಿಗೆಯ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು.

ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ರಿಲಯನ್ಸ್ ಕಂಪನಿಯ ಉಪಾಧ್ಯಕ್ಷ ಜಿಮ್ಮಿ ಅಂಬ್ರೋಲಿಯ ಮತ್ತು ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply