ಸಿಎಂ ಪರಿಹಾರ ನಿಧಿಗೆ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈ.ಲಿ ವತಿಯಿಂದ 75 ಲಕ್ಷ ದೇಣಿಗೆ

ಸಿಎಂ ಪರಿಹಾರ ನಿಧಿಗೆ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈ.ಲಿ ವತಿಯಿಂದ 75 ಲಕ್ಷ ದೇಣಿಗೆ

24 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈ.ಲಿ ಮೈಸೂರು ಇವರ ವತಿಯಿಂದ 75 ಲಕ್ಷ ರೂ.ಗಳ ದೇಣಿಗೆಯ ಚೆಕ್ ನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಜಿ.ವಿಶ್ವನಾಥನ್ ಹಸ್ತಾಂತರಿಸಿದರು. ಹೆಚ್.ಆರ್.ಚೇತನ್ ಉಪಸ್ಥಿತರಿದ್ದರು.

Leave a Reply