ಸಿಎಂ ಪರಿಹಾರ ನಿಧಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಒಂದು ಕೋಟಿ ದೇಣಿಗೆ

ಸಿಎಂ ಪರಿಹಾರ ನಿಧಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಒಂದು ಕೋಟಿ ದೇಣಿಗೆ

19 ಅಕ್ಟೋಬರ್ 2019
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಭಾರತೀಯ ಸ್ಟೇಟ್ ಬ್ಯಾಂಕ್ ವತಿಯಿಂದ ಒಂದು ಕೋಟಿ ರೂ.ಗಳ ಚೆಕ್ಕನ್ನು ಇಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕರಾದ ಪಿ.ಕೆ. ಗುಪ್ತಾ ಹಾಗೂ ಬೆಂಗಳೂರು ವೃತ್ತದ ಪ್ರಧಾನ ವ್ಯವಸ್ಥಾಪಕ ಅಭಿಜಿತ್ ಮಜುಂದಾರ್ ಹಾಗೂ ಜನರಲ್ ಮ್ಯಾನೇಜರ್ ವಿನ್ಸೆಂಟ್ ಎಂ.ಡಿ. ಉಪಸ್ಥಿತರಿದ್ದರು.

Leave a Reply