ಪಕ್ಷದ ಅಭ್ಯರ್ಥಿ ಎ.ಮಂಜು ಅವರ ಪರವಾಗಿ ಪ್ರಚಾರ

ಪಕ್ಷದ ಅಭ್ಯರ್ಥಿ ಎ.ಮಂಜು ಅವರ ಪರವಾಗಿ ಪ್ರಚಾರ

ಲೋಕಸಭಾ ಚುನಾವಣೆ ಅಂಗವಾಗಿ ಕಡೂರು ಮತ್ತು ಹಾಸನ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿ ಎ.ಮಂಜು ಅವರ ಪರವಾಗಿ ಪ್ರಚಾರ ಕೈಗೊಳ್ಳಲಾಯಿತು. ಜನಕಲ್ಯಾಣಕ್ಕಾಗಿ ಬಿಜೆಪಿ ಸದಾ ಶ್ರಮಿಸುತ್ತಿದೆ. ದೇಶದ ಮತ್ತಷ್ಟು ಅಭಿವೃದ್ಧಿಗೆ ಬಿಜೆಪಿಯನ್ನು ಬೆಂಬಲಿಸಿ ಎಂದು ಮಾನ್ಯ ಯಡಿಯೂರಪ್ಪನವರು ಜನರಲ್ಲಿ ಮನವಿ ಮಾಡಿದರು. ಈ ವೇಳೆ ಅನೇಕ ಮುಖಂಡರು ಉಪಸ್ಥಿತರಿದ್ದರು.

Leave a Reply