107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಪ್ರಧಾನಿ

107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿ ಪ್ರಧಾನಿ

3 ಜನವರಿ 2020
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಗಾಂಧಿ ಕೃಷಿ ವಿಜ್ಞಾನ ಕೇಂದ್ರದ ಆವರಣದಲ್ಲಿ 107ನೇ ಭಾರತೀಯ ವಿಜ್ಞಾನ ಕಾಂಗ್ರೆಸ್ ಸಮಾವೇಶವನ್ನು ಉದ್ಘಾಟಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು ಈ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. ಕೇಂದ್ರ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ. ಹರ್ಷವರ್ಧನ್, ಬೆಂಗಳೂರು ಕೃಷಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ ರಾಜೇಂದ್ರ ಪ್ರಸಾದ್ ಹಾಗೂ ಭಾರತೀಯ ವಿಜ್ಞಾನ ಕಾಂಗ್ರೆಸ್ ಅಧ್ಯಕ್ಷ ಪ್ರೊ ಕೆ ಎಸ್ ರಂಗಪ್ಪ ಉಪಸ್ಥಿತರಿದ್ದರು.

Leave a Reply