ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೀಳ್ಕೊಟ್ಟ ಸಂದರ್ಭ

ಪ್ರಧಾನಿ ನರೇಂದ್ರ ಮೋದಿ ಅವರನ್ನು ಬೀಳ್ಕೊಟ್ಟ ಸಂದರ್ಭ

7 ಸೆಪ್ಟೆಂಬರ್ 2019

ಇಂದು ಬೆಳಿಗ್ಗೆ ಬೆಂಗಳೂರಿಂದ ಮುಂಬೈಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಪಾಲ ವಜುಭಾಯಿ ವಾಲಾ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬೀಳ್ಕೊಟ್ಟರು. ಈ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಉಪಸ್ಥಿತರಿದ್ದರು.

Leave a Reply