ಕೃಷಿ ಕರ್ಮಣ ಪ್ರಶಸ್ತಿಗಳನ್ನು ವಿತರಿಸಿದ ಪ್ರಧಾನಿ

ಕೃಷಿ ಕರ್ಮಣ ಪ್ರಶಸ್ತಿಗಳನ್ನು ವಿತರಿಸಿದ ಪ್ರಧಾನಿ

2 ಜನವರಿ 2020
ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತುಮಕೂರಿನಲ್ಲಿ ‘ಪ್ರಧಾನಮಂತ್ರಿ ಕೃಷಿ ಸಮ್ಮಾನ್ ನಿಧಿ’ ಯೋಜನೆಯಡಿ ರೈತರಿಗೆ 2ನೇ ಕಂತಿನ ಅನುದಾನ ಬಿಡುಗಡೆ ಮಾಡಿ, ಕೃಷಿ ಕರ್ಮಣ ಪ್ರಶಸ್ತಿಗಳನ್ನು ವಿತರಿಸಿದರು. ಮುಖ್ಯಮಂತ್ರಿ ಶ್ರೀ ಬಿ ಎಸ್ ಯಡಿಯೂರಪ್ಪ ಅವರು, ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಸಚಿವ Sadananda Gowda, ಕೇಂದ್ರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ Pralhad Joshi, ಉತ್ತರಾಖಂಡ ಮುಖ್ಯಮಂತ್ರಿ ವೀರೇಂದ್ರ ಸಿಂಗ್ ರಾವತ್ ಉಪಸ್ಥಿತರಿದ್ದರು.

Leave a Reply