ರಾಯಚೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ

ಇಂದು ರಾಯಚೂರಿನಲ್ಲಿ ಬಿಜೆಪಿ ಕಾರ್ಯಕರ್ತರ ಸಭೆ ಯಶಸ್ವಿಯಾಯಿತು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿರುಸಿನ ಪ್ರಚಾರ ಕೈಗೊಂಡು ಬಿಜೆಪಿಯನ್ನು ಹೆಚ್ಚಿನ ಸ್ಥಾನಗಳಲ್ಲಿ ಗೆಲ್ಲಿಸುವುದಾಗಿ ಕಾರ್ಯಕರ್ತರು ಪಣತೊಟ್ಟರು.