ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವಲೋಕನ ಸಭೆ

ರಾಜ್ಯ ಬಿಜೆಪಿ ಕಚೇರಿಯಲ್ಲಿ ಅವಲೋಕನ ಸಭೆ

ಇಂದು ರಾಜ್ಯ ಬಿಜೆಪಿ ಕಚೇರಿಯಲ್ಲಿ ಲೋಕಸಭಾ ಚುನಾವಣಾ ಸಮಿತಿಯ ಪ್ರಮುಖರ ಜೊತೆಗೆ ಲೋಕಸಭಾ ಚುನಾವಣೆಯ ಅವಲೋಕನ ಸಭೆ ಹಾಗೂ ಚಿಂಚೋಳಿ ಮತ್ತು ಕುಂದಗೋಳ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಪೂರ್ವಸಿದ್ಧತಾ ಸಭೆ ನಡೆಸಲಾಯಿತು. ಪಕ್ಷದ ಶಾಸಕರು, ಸಂಸದರು, ಚುನಾವಣಾ ಉಸ್ತುವಾರಿಗಳು ಉಪಸ್ಥಿತರಿದ್ದರು.

Leave a Reply