ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿದ ಸಿಎಂ

1 ನವೆಂಬರ್ 2019
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ. ರವಿ, ಶಾಸಕ ಉದಯ ಗರುಡಾಚಾರ್ , ಬಿಬಿಎಂಪಿ ಮೇಯರ್ ಗೌತಮ್ ಕುಮಾರ್, ಸಂಸತ್ ಸದಸ್ಯ ತೇಜಸ್ವಿ ಸೂರ್ಯ ಉಪಸ್ಥಿತರಿದ್ದರು.

Leave a Reply