ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 5 ಕೋಟಿ ರೂ.

ಮುಖ್ಯಮಂತ್ರಿಗಳ ವಿಪತ್ತು ಪರಿಹಾರ ನಿಧಿಗೆ 5 ಕೋಟಿ ರೂ.

21 ಸೆಪ್ಟೆಂಬರ್ 2019
ಕರ್ನಾಟಕ ರಾಜ್ಯ ಸಹಕಾರ ಕೇಂದ್ರ ಬ್ಯಾಂಕ್ ಅಪೆಕ್ಸ್ ಮತ್ತು ಡಿಸಿಸಿ ಬ್ಯಾಂಕ್ ಅವರ ವತಿಯಿಂದ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ 5 ಕೋಟಿ ರೂ.ಗಳ ದೇಣಿಗೆ ಚೆಕ್ ಅನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷ ಕೆ.ಎನ್. ರಾಜಣ್ಣ ಅವರು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಸಹಕಾರ ಕ್ಷೇತ್ರದ ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.

Leave a Reply