ಶಾಸಕ ಪ್ರೀತಮ್ ಗೌಡ ಮೇಲೆ ಹಲ್ಲೆ ಖಂಡಿಸಿ ರಾಜ್ಯಪಾಲರಿಗೆ ಮನವಿ

ಶಾಸಕ ಪ್ರೀತಮ್ ಗೌಡ ಮೇಲೆ ಹಲ್ಲೆ ಖಂಡಿಸಿ ರಾಜ್ಯಪಾಲರಿಗೆ ಮನವಿ

ಇಂದು ಹಾಸನದ ಯುವ ಶಾಸಕರಾದ ಶ್ರೀ ಪ್ರೀತಮ್ ಗೌಡ ಅವರ ನಿವಾಸದ ಮೇಲೆ ದಾಳಿ ಹಾಗೂ ಕಾರ್ಯಕರ್ತರ ಮೇಲೆ ಮಾರಣಾಂತಿಕವಾಗಿ ಹಲ್ಲೆ ಖಂಡಿಸಿ ಮಾನ್ಯ ಯಡಿಯೂರಪ್ಪನವರು ತಮ್ಮ ನಿಯೋಗದೊಂದಿಗೆ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ನೀಡಿ ಚರ್ಚಿಸಿದರು. ಈ ವೇಳೆ ಬಿಜೆಪಿಯ ಎಲ್ಲಾ ನಾಯಕರು, ಶಾಸಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Leave a Reply