ಶಿಕಾರಿಪುರದಲ್ಲಿ ಕಾರ್ಯಕರ್ತರ ಸಭೆ

ಶಿಕಾರಿಪುರದಲ್ಲಿ ಕಾರ್ಯಕರ್ತರ ಸಭೆ

ಇಂದು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪಚುನಾವಣೆಯ ಸಿದ್ಧತೆಗಾಗಿ ಶಿಕಾರಿಪುರದಲ್ಲಿ ಕಾರ್ಯಕರ್ತರ ಸಭೆ ನಡೆಸಲಾಯಿತು. ಬಿಜೆಪಿ ಅಭ್ಯರ್ಥಿಯನ್ನು ಭಾರೀ ಮತಗಳ ಅಂತರದಿಂದ ಗೆಲ್ಲಿಸಬೇಕೆಂಬ ಕಾರ್ಯಕರ್ತರ ಉತ್ಸಾಹವು ನನ್ನ ಆತ್ಮವಿಶ್ವಾಸವನ್ನು ಇಮ್ಮಡಿಗೊಳಿಸಿದೆ. ಬಿಜೆಪಿಗೆ ಈ ಬಾರಿ ಹಿಂದೆಂದಿಗಿಂತಲೂ ಭರ್ಜರಿ ಜಯ ದೊರೆಯುವುದು ನಿಶ್ಚಿತ ಎಂದು ಮಾನ್ಯ ಯಡಿಯೂರಪ್ಪನವರು ವಿಶ್ವಾಸ ವ್ಯಕ್ತಪಡಿಸಿದರು.

Leave a Reply