ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ  ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ 1 ಕೋಟಿ ದೇಣಿಗೆ

ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ 1 ಕೋಟಿ ದೇಣಿಗೆ

ಅಕ್ಟೋಬರ್
ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಶಿವಮೊಗ್ಗ ಹಾಲು ಒಕ್ಕೂಟದ ವತಿಯಿಂದ 1 ಕೋಟಿ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಶಿವಮೊಗ್ಗ ಹಾಲು ಒಕ್ಕೂಟದ ಅಧ್ಯಕ್ಷರಾದ ಡಿ. ಆನಂದ, ವ್ಯವಸ್ಥಾಪಕ ನಿರ್ದೇಶಕರಾದ ಲೋಹಿತೇಶ್ವರ ಹಾಗೂ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

Leave a Reply