ಶ್ರೀ ನಾರಾಯಣ ಸ್ವಾಮಿಯವರ ನಾಮಪತ್ರ ಸಲ್ಲಿಕೆ

ಶ್ರೀ ನಾರಾಯಣ ಸ್ವಾಮಿಯವರ ನಾಮಪತ್ರ ಸಲ್ಲಿಕೆ

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ನಾರಾಯಣ ಸ್ವಾಮಿಯವರು ಇಂದು ನಾಮಪತ್ರ ಸಲ್ಲಿಸಿದರು. ನಂತರ ನಡೆದ ರೋಡ್ ಶೋನಲ್ಲಿ ಪಕ್ಷದ ಮುಖಂಡರು, ಶಾಸಕರು ಸೇರಿದಂತೆ ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಿದ್ದರು.ಅವರು ನಾಮಪತ್ರ ಸಲ್ಲಿಸುವ ವೇಳೆ ಭಾಗವಹಿಸಿ ಶುಭ ಹಾರೈಸಿದರು.

Leave a Reply