ಸಿದ್ದಗಂಗಾ ಮಠಕ್ಕೆ ಭೇಟಿ

ಸಿದ್ದಗಂಗಾ ಮಠಕ್ಕೆ ಭೇಟಿ

ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಕಾಯಕ ಯೋಗಿ, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಆಶೀರ್ವಾದ ಪಡೆದು, ಅವರ ಆರೋಗ್ಯದ ಕುರಿತು ವಿಚಾರಿಸಲಾಯಿತು. ಆದಷ್ಟು ಬೇಗ ಇವರು ಗುಣಮುಖರಾಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಲಾಯಿತು.

Leave a Reply