ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ

ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ

5 ಸೆಪ್ಟೆಂಬರ್ 2019
ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಭಾರತರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರ ಜನ್ಮದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಭಾಗವಹಿಸಿದರು. ಈ ವೇಳೆ ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ಒಂದು ದಿನದ ವೇತನದ ಒಟ್ಟು ಮೊತ್ತವಾದ 30 ಕೋಟಿ ರೂ.ಗಳ ಚೆಕ್ ನ್ನು ಹಸ್ತಾಂತರಿಸಿದರು.

Leave a Reply