Friday, November 15th, 2019
15 ನವೆಂಬರ್ 2019 ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ, ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ವತಿಯಿಂದ 1.36 ಕೋಟಿ ರೂ ಚೆಕ್ಕನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಂಸ್ಥೆಯ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಎಂ.ವಿ. ಗೌತಮ್ ಹಸ್ತಾಂತರ ಮಾಡಿದರು. ...