ಸಿಎಂ ಪರಿಹಾರ ನಿಧಿಗೆ ಟಿ.ಎಂ.ಇ.ಐ.ಸಿ ಇಂಡಸ್ಟ್ರಿಯಲ್ ಸಿಸ್ಟಮ್ಸ್ ವತಿಯಿಂದ 19 ಲಕ್ಷ ದೇಣಿಗೆ

7 ಡಿಸೆಂಬರ್ 2019 ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಟಿ.ಎಂ.ಇ.ಐ.ಸಿ ಇಂಡಸ್ಟ್ರಿಯಲ್ ಸಿಸ್ಟಮ್ಸ್ ವತಿಯಿಂದ ಮುಖ್ಯಮಂತ್ರಿಗಳ ಪ್ರವಾಹ ಪರಿಹಾರ ನಿಧಿಗೆ ನೀಡಲಾದ 19 ಲಕ್ಷ ರೂಪಾಯಿ ದೇಣಿಗೆಯನ್ನು ಸ್ವೀಕರಿಸಿದರು. ಸಂಸ್ಥೆಯ ಕೈಗಾರಿಕಾ ಸಂಪರ್ಕ ವಿಭಾಗದ ಮುಖ್ಯಸ್ಥ ಹೆಚ್.ಎಸ್. ರಮೇಶ್ ಈ...

Read More