ಸಿಎಂ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ 60 ಲಕ್ಷ ದೇಣಿಗೆ

13 ಅಕ್ಟೋಬರ್ 2019 ಮುಖ್ಯಮಂತ್ರಿಗಳ ಪ್ರಕೃತಿ ವಿಕೋಪ ಪರಿಹಾರ ನಿಧಿಗೆ ಇಂದು ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ವತಿಯಿಂದ 60 ಲಕ್ಷ ರೂ.ಗಳ ಚೆಕ್ ನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಹಸ್ತಾಂತರ ಮಾಡಲಾಯಿತು. ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ...

Read More